Widgets Magazine

ಶಿಕಾರಿಪುರ ಹಾಗೂ ಶಿವಮೊಗ್ಗ ಬಿಜೆಪಿ ಮುನ್ನಡೆ

ಬೆಂಗಳೂರು| pavithra| Last Updated: ಮಂಗಳವಾರ, 15 ಮೇ 2018 (10:45 IST)
ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ
ಹಾಗೂ ಈಶ್ವರಪ್ಪ ಅವರು ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ.



ಶಿಕಾರಿಪುರದಲ್ಲಿ 18000 ಮತಗಳಿಂದ ಬಿ.ಎಸ್.ಯಡಿಯೂರಪ್ಪ ಮುನ್ನಡೆ ಸಾಧಿಸಿದರೆ, ಶಿವಮೊಗ್ಗದಲ್ಲಿ ಕೆ.ಎಸ್.ಈಶ್ವರಪ್ಪ ಅವರು ಕೂಡ
18000 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್
ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :