ಜೆಡಿಎಸ್ ಶಾಸಕರೊಬ್ಬರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಾಗ್ದಾಳಿ ನಡೆಸಿದ್ದಾರೆ.ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದ ಸಾಮ್ರಾಟ್ ಹೋಟೆಲ್ ನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಯಿತು. ಮುಂಬರುವ ಲೋಕಸಭಾ ಚುನಾವಣೆಯ ತಯಾರಿ ಕುರಿತು ಸಭೆ ನಡೆಸಲಾಯಿತು.ಪ್ರಧಾನಿ ನರೇಂದ್ರ ಮೋದಿಯವರ ಜನಪರ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿಸಬೇಕು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಹೆಚ್ಚು ಮತಗಳಿಂದ ಗೆಲ್ಲಿಸುವ ಮೂಲಕ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ