ಸುಮಲತಾ ಅಂಬರೀಶ್ ಅವರಿಗೆ ಹುಚ್ಚು ಇದೆಯಾ? ಹೀಗಂತ ಬಿಜೆಪಿ ಮುಖಂಡರೊಬ್ಬರು ಪ್ರಶ್ನಿಸಿದ್ದಾರೆ. ಬಿಜೆಪಿಯಿಂದ ಸ್ಪರ್ಧಿಸಲು ಸುಮಲತಾ ಅವ್ರಿಗೆ ಹುಚ್ಚಿದ್ಯ..? ಹೀಗಂತ ಅಂಬರೀಷ್ ಪತ್ನಿ ಸುಮಲತಾರನ್ನು ಪರೋಕ್ಷವಾಗಿ ಬಿಜೆಪಿಗೆ ಆಹ್ವಾನಿಸಿದ ಆರ್. ಆಶೋಕ್ಗೆ ಟಕ್ಕರ್ ಡಾ.ಸಿದ್ದರಾಮಯ್ಯ ಟಕ್ಕರ್ ಕೊಟ್ಟಿದ್ದಾರೆ.ಡಾ.ಸಿದ್ದರಾಮಯ್ಯ ಕಳೆದ ಮಂಡ್ಯ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿದ್ದರು. ಮುಂದಿನ ಲೋಕಸಭಾ ಚುನಾವಣೆಗೂ ಮಂಡ್ಯದಿಂದ ನಾನೇ ಬಿಜೆಪಿ ಅಭ್ಯರ್ಥಿ ಎಂದು ಡಾ.ಸಿದ್ದರಾಮಯ್ಯ ಹೇಳಿದರು. ಆರ್. ಆಶೋಕ್ ಅವರು ಸುಮಲತಾ ಅವರನ್ನು ಪರೋಕ್ಷವಾಗಿ ಬಿಜೆಪಿಗೆ