ಬೆಂಗಳೂರು : ರಾಜ್ಯ ಬಿಜೆಪಿ ನಾಯಕರು ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಬಳಸಿ, ಕೇಂದ್ರ ಸರ್ಕಾರದ ಅಧಿಕಾರವನ್ನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೆಪಿಪಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.