ಬೆಂಗಳೂರು: ಉಡುಪಿ ಪೇಜಾವರ ಶ್ರೀಗಳು ಪ್ರಧಾನಿ ಮೋದಿ ವಿರುದ್ಧ ಮೊನ್ನೆ ನೀಡಿದ್ದ ಹೇಳಿಕೆ ಬಿಜೆಪಿಯಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಸ್ವತಃ ಶ್ರೀಗಳೇ ಸ್ಪಷ್ಟನೆ ಕೊಟ್ಟರೂ ಮುಜುಗರ ಕಡಿಮೆಯಾಗಿಲ್ಲ.ಪ್ರಧಾನಿ ಮೋದಿ ಸರ್ಕಾರ ನಿರೀಕ್ಷಿಸಿದ ಕೆಲಸಗಳನ್ನು ಮಾಡಲು ವಿಫಲವಾಗಿದೆ ಎಂದು ಶ್ರೀಗಳು ಹೇಳಿಕೆ ನೀಡಿದ್ದು, ಬಿಜೆಪಿಗೆ ತೀವ್ರ ಮುಜುಗರವುಂಟುಮಾಡಿತ್ತು. ಇದರ ಬೆನ್ನಲ್ಲೇ ಸ್ವತಃ ಪೇಜಾವರ ಶ್ರೀ ನನ್ನ ಹೇಳಿಕೆಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸಿವೆ. ಮೋದಿ ವಿರುದ್ಧ ನಾನು ಹೇಳಿಕೆ ನೀಡಿಲ್ಲ ಎಂದಿದ್ದರು.ಹಾಗಿದ್ದರೂ ಬಿಜೆಪಿಯಲ್ಲಿ