ಬಿಜೆಪಿ ಕಾರ್ಯಕರ್ತ ರಾಜು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ನಾಲ್ವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಮಾರ್ಚ್ 12 ರಂದು ಬಿಜೆಪಿ ಕಾರ್ಯಕರ್ತ ರಾಜು ಅವರನ್ನು ದುಷ್ಕರ್ಮಿಗಳ ಗುಂಪೊಂದು ಬರ್ಬರವಾಗಿ ಹತ್ಯೆ ಮಾಡಿತ್ತು. ಈ ಹತ್ಯೆಯನ್ನು ಬಿಜೆಪಿ ಮುಖಂಡರ ಗಂಭೀರವಾಗಿ ಖಂಡಿಸಿದ್ದರು. ಇದೀಗ ಮೈಸೂರು ಸಿಸಿಬಿ ಪೊಲೀಸರು ನಾಲ್ವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ರಾಜು ಅವರ ಹತ್ಯೆಯನ್ನು ಖಂಡಿಸಿದ್ದ ಬಿಜೆಪಿ ಹಾಗೂ ಆರ್ಎಸ್ಎಸ್ ಕಾರ್ಯಕರ್ತರು