ದೋಸ್ತಿ ಸರಕಾರದವರ ಟೆಂಪಲ್ ರನ್ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಹೇಳಿಕೆ ನೀಡಿದ್ದು, ಧಾರ್ಮಿಕತೆ ಬಗ್ಗೆ ತಡವಾಗಿಯಾದರೂ ತಿಳಿದಿದ್ದು ಖುಷಿ ಸಂಗತಿ ಎಂದು ಟಾಂಗ್ ನೀಡಿದ್ದಾರೆ.ಧಾರ್ಮಿಕತೆ ಬಗ್ಗೆ ತಡವಾಗಿಯಾದರೂ ಮೈತ್ರಿ ಸರಕಾರದ ಮುಖಂಡರಿಗೆ ತಿಳಿದಿದ್ದು ಖುಷಿ ಸಂಗತಿ. ಆದರೆ ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವುದ್ಯಾರು? ಹೀಗಂತ ಕುಂದಾಪುರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆ ಮಾಡಿದ್ದಾರೆ. ವಿಧಾನ ಪರಿಷತ್ ವಿಪಕ್ಷ ನಾಯಕರಾಗಿರುವ ಕೋಟ ಶ್ರೀನಿವಾಸ ಪೂಜಾರಿ, ಸರಕಾರದ ಅಡಿಪಾಯ ಕುಸಿಯುವ ಭೀತಿ