ಯಾದಗಿರಿ : ಸೋಮವಾರದೊಳಗೆ ಶಾಸಕ ಉಮೇಶ್ ಜಾಧವ್ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗುದು ಖಚಿತ ಎಂದು ಮಾಜಿ ಸಚಿವ ಬಾಬೂರಾವ್ ಚಿಂಚನಸೂರು ಹೇಳಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಗೆ ಚಿಂಚೊಳಿ ಶಾಸಕ ಉಮೇಶ್ ಜಾಧವ್ ಬಿಜೆಪಿ ಅಭ್ಯರ್ಥಿಯಾಗಿರುತ್ತಾರೆ. ಜಾಧವ್ ಅವರು ಈಗಾಗಲೇ ಬಿಜೆಪಿ ಹೈಕಮಾಂಡ್ ಜೊತೆ ಮಾತನಾಡಿದ್ದಾರೆ. ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಕೀರ್ತಿ ಪತಾಕೆ ಹಾರಿಸೋದೆ ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ. ಉಮೇಶ್