ಬೆಂಗಳೂರು : ಟಿಪ್ಪು ಜಯಂತಿಯನ್ನು ನಾವೇ ಮುಂದೆ ನಿಂತು ಆಚರಿಸುತ್ತೇವೆ ಎಂದು ಬಿಜೆಪಿಯ ಯುವ ಮೋರ್ಚಾ ಕಾರ್ಯದರ್ಶಿ ಶರತ್ ಬಚ್ಚೇಗೌಡ ಹೇಳಿದ್ದಾರೆ. ಹೊಸಕೋಟೆಯಲ್ಲಿ ನಡೆದ ಉರುಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಶರತ್ ಬಚ್ಚೆಗೌಡ ಈ ರೀತಿಯಾಗಿ ಹೇಳಿಕೆ ನೀಡಿದ್ದಾರೆ. ಟಿಪ್ಪು ಜಯಂತಿಯನ್ನು ರದ್ದುಪಡಿಸಲು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ನಿರ್ಧರಿಸಿರುವಾಗ ಅದೇ ಪಕ್ಷದ ನಾಯಕ ಈ ರೀತಿ ಹೇಳಿಕೆ ನೀಡಿದ್ದು ಸರ್ಕಾರವನ್ನು ಮುಜುಗರಕ್ಕೀಡು ಮಾಡಿದೆ. ಹೊಸಕೋಟೆಯ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್