ಹುಬ್ಬಳ್ಳಿ : ಸಿಎಎ ಜಾರಿಗೆ ತರುವುದರ ಮೂಲಕ ಅಂಬೇಡ್ಕರ್ ಹಾಗೂ ದಲಿತ ಸಮುದಾಯಕ್ಕೆ ಬಿಜೆಪಿ ಪಕ್ಷ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಮುಖಂಡರೊಬ್ಬರು ಎಡವಟ್ಟು ಹೇಳಿಕೆ ನೀಡಿದ್ದಾರೆ.