ಬೆಂಗಳೂರು: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹವಾಗಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಬಿಜೆಪಿ ಕಟುವಾಗಿ ಟೀಕಿಸಿದ್ದು, ಇದೀಗ ಪ್ರಕರಣಕ್ಕೆ ಜಾತಿ ಬಣ್ಣ ಅಂಟಿಕೊಂಡಿದೆ.ಸಿಎಂ ಯೋಗಿ ಮೇಲೆ ಹಲ್ಲೆ ನಡೆಸುವಂತೆ ದಿನೇಶ್ ಗುಂಡೂರಾವ್ ನೀಡಿರುವ ಹೇಳಿಕೆ ಒಂದು ರಾಜ್ಯದ ಮುಖ್ಯಮಂತ್ರಿಗೆ ಮಾಡಿದ ಅವಮಾನ ಮಾತ್ರವಲ್ಲ, ಇಡೀ ನಾಥ್ ಸಮುದಾಯಕ್ಕೆ ಮಾಡಿದ ಅವಮಾನ.ಆದಿಚುಂಚನಗಿರಿಯ ಮಠಾಧೀಶರು ಮತ್ತು ಸಿಎಂ ಯೋಗಿ ನಾಥ್ ಕುಟುಂಬಕ್ಕೆ ಸೇರಿದವರು. ದಿನೇಶ್ ಗುಂಡೂರಾವ್