ಮೈಸೂರು: ಬಿಜೆಪಿಯವರಿಗೆ ದಲಿತರ ಬಗ್ಗೆ ಗೌರವವಿಲ್ಲ, ದಲಿತರ ಬಗ್ಗೆ ಕಾಳಜಿಯಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.