ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಡಾಲರ್ಸ್ ಕಾಲೊನಿ ನಿವಾಸದಲ್ಲಿ ಬಿಜೆಪಿ ನಾಯಕರು ಸಭೆ ನಡೆಸುತ್ತಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.ಇತ್ತೀಚೆಗೆ ಬಿಜೆಪಿ ವಿರುದ್ಧ ಸಿಎಂ ಕುಮಾರಸ್ವಾಮಿ ದಂಗೆ ಏಳಲು ಕರೆ ಕೊಡುತ್ತೆನೆ ಎಂದು ನೀಡಿದ್ದ ಹೇಳಿಕೆ ವಿಚಾರ ಪ್ರಮುಖವಾಗಿ ಸಭೆಯಲ್ಲಿ ಚರ್ಚೆಯಾಗುತ್ತಿದೆ. ಈ ಹೇಳಿಕೆಯ ರಾಜಕೀಯ ಲಾಭ ಪಡೆಯುವುದರ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.ಸಭೆಯಲ್ಲಿ ಬಿಎಸ್ ವೈ ಜತೆಗೆ ಶೋಭಾ ಕರಂದ್ಲಾಜೆ, ಅಯನೂರು ಮಂಜುನಾಥ್, ಬಿವೈ