ಹುಬ್ಬಳ್ಳಿ: ಚುನಾವಣಾ ಪ್ರಚಾರಕ್ಕಾಗಿ ಹುಬ್ಬಳ್ಳಿಗೆ ಬಂದಿಳಿದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿಗೆ ಸ್ಥಳೀಯ ನಾಯಕರ ದಂಡೇ ಹರಿದುಬರುತ್ತಿದೆ.ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿಲ್ಲ. ಹೀಗಾಗಿ ತಮಗೂ ಟಿಕೆಟ್ ಕೊಡಿಸುವಂತೆ ಹುಬ್ಬಳ್ಳಿ-ಧಾರವಾಡ ಭಾಗದ ಸ್ಥಳೀಯ ಆಕಾಂಕ್ಷಿಗಳು ಅಮಿತ್ ಶಾ ಮುಂದೆ ಬೇಡಿಕೆಯಿಡಲು ಆಗಮಿಸುತ್ತಿದ್ದಾರೆ.ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅಮಿತ್ ಶಾ ಟಿಕೆಟ್ ಹಂಚಿಕೆ ಕುರಿತು ತೀರ್ಮಾನ ಕೈಗೊಳ್ಳುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸ್ಥಳೀಯ ನಾಯಕರು