ಬಿಜೆಪಿ ನಾಯಕರ ಢೋಂಗಿ ಹೋರಾಟ ರಾಜ್ಯದ ಜನತೆಗೆ ಗೊತ್ತಿದೆ ಎಂದು ಕೃಷಿ ಖಾತೆ ಸಚಿವ ಕೃಷ್ಣ ಭೈರೇಗೌಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಐಡಿ ತನಿಖೆ ನಡೆಯುತ್ತಿರುವಾಗ ಸಚಿವ ಕೆ.ಜೆ.ಜಾರ್ಜ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಿದ್ದನ್ನು ಬಿಜೆಪಿಯವರು ಮರೆಯಬಾರದು. ಸಿಐಡಿ ತನಿಖೆಯಲ್ಲಿ ಜಾರ್ಜ್ ನಿರಪರಾಧಿ ಎಂದು ಸಾಬೀತಾಗಿದ್ದರು ಎಂದು ತಿಳಿಸಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್