ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬಿಜೆಪಿ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.