ಬೆಂಗಳೂರು : ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ಮುಷ್ಕರ ವಿಚಾರಕ್ಕ ಸಂಬಂಧಿಸಿದಂತೆ ಕೋಡಿಹಳ್ಳಿ ವಿರುದ್ಧ ಸಚಿವ ಸೋಮಣ್ಣ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕಿಡಿಕಾರಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವ ಸೋಮಣ್ಣ, ನೌಕರರ ಜತೆ ಕೋಡಿಹಳ್ಳಿ ಚೆಲ್ಲಾಟ ಆಡ್ತಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಗೆ ಒಳ್ಳೆದಾಗಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಹಾಗೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು, ಕೋಡಿ ‘ಹುಳಿ’ ಅನ್ನ ಬಳಸಿಕೊಂಡು ಕನಸು ಕಾಣ್ತಿದ್ದಾರೆ.