ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಟಿಕೆಟ್ ಮಾಚ್ ಫಿಕ್ಸ್ಂಗ್ ಆಗಿದೆ. ಇದು ಸ್ವತಃ ಬಿಜೆಪಿಯ ಮುಖಂಡರೇ ಹೇಳಿಕೆ ನೀಡುತ್ತಿರೋದು. ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಣದಿಂದ ಹಿಂದಕ್ಕೆ ಸರಿದಿರೋ ಶಿರಾ ಕ್ಷೇತ್ರದ ಬಿ.ಕೆ.ಮಂಜುನಾಥ್ ಇಂತಹ ಬಾಂಬ್ ಸಿಡಿಸಿದ್ದಾರೆ. ಎರಡನೇ ಪಟ್ಟಿಯಲ್ಲಿ ನನಗೆ ಟಿಕೆಟ್ ಘೋಷಣೆ ಮಾಡಿದ್ರು. ಬಿ ಫಾರಂ ನೀಡಲು ಹಿಂದೇಟು ಹಾಕಿದ್ರು. ಬೆಂಗಳೂರಿಗೆ ಅಲೆದರೂ ನನಗೆ ಬಿ ಪಾರಂ ನೀಡಲಿಲ್ಲ. ಯಡಿಯೂರಪ್ಪ ನವರನ್ನ ಭೇಟಿ ವೇಳೆ ಅವ್ರು