ಬೆಂಗಳೂರು : ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕರು ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.ಸಿದ್ದರಾಮಯ್ಯ ಹೃದಯ ಸಂಬಂಧಿ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಸ್ಟಂಟ್ ಅಳವಡಿಸಲಾಗಿತ್ತು. ಇದೀಗ ಚೇತರಿಸಿಕೊಂಡ ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಈ ವಿಚಾರ ತಿಳಿದ ಬಿಜೆಪಿ ನಾಯಕರಾದ ಸಿಎಂ ಯಡಿಯೂರಪ್ಪ, ಸಚಿವ ಕೆ.ಎಸ್ ಈಶ್ವರಪ್ಪ, ಗೃಹಸ ಚಿವ ಬಸವರಾಜ್ ಬೊಮ್ಮಾಯಿ ಅವರು ಆಸ್ಪತ್ರೆಗೆ ತೆರಳಿ