ಶೀಘ್ರದಲ್ಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದಿರುವ ಕೆ.ಎಸ್. ಈಶ್ವರಪ್ಪನವರ ಹೇಳಿಕೆಗೆ ಸಹಕಾರಿ ಸಚಿವ ಬಂಡೆಪ್ಪಾ ಕಾಶಂಪೂರ್ ತಿರುಗೇಟು ನೀಡಿದ್ದಾರೆ. ಬೀದರ್ ನಲ್ಲಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಸಹಕಾರಿ ಸಚಿವ ಬಂಡೆಪ್ಪ ಕಾಶಂಪೂರ್, ಬಿಜೆಪಿಯವ್ರಿಗೆ ಬೇರೆ ದಂಧೆ ಎನು ಇಲ್ಲಾ. ಕೇಂದ್ರ ಸರ್ಕಾರದ ಯೋಜನೆಗಳು ಹೇಳೋಕೆ ಅವರ ಬಳಿ ಮಾತೇ ಇಲ್ಲಾ. ಅವ್ರು ಹೀಗೇ ಊಹಾಪೋಹಗಳ ನಡುವೆಯೇ ಇರಲಿ ಎಂದು ತಿರುಗೇಟು ನೀಡಿದ್ದಾರೆ.ಐದು ವರ್ಷ ಮೈತ್ರಿ ಸರ್ಕಾರ ಪೂರೈಸುತ್ತೆ