ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಬಗ್ಗೆ ಡಿಕೆ ಶಿವಕುಮಾರ್ ಮಾತನಾಡಿದ್ದು,ಅಮಿತ್ ಶಾ ಅವರು ಮೊದಲು ಬೊಮ್ಮಾಯಿ ಅವರ ನೇತತ್ವದಲ್ಲಿ ರಾಜ್ಯ ಚುನಾವಣೆ ಎದುರಿಸಲಾಗುವುದು ಎಂದು ಹೇಳಿದ್ರು. ಆದರೆ ಈಗ ಮೋದಿ ಅವರ ನೇತೃತ್ವದಲ್ಲಿ ಚುನಾವಣೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಆ ಮೂಲಕ ರಾಜ್ಯ ನಾಯಕತ್ವ ವಿಫಲವಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ. ನಾವು ಜನರ ಭಾವನೆ ಅರಿತು ಪ್ರಜಾಧ್ವನಿ ಕಾರ್ಯಕ್ರಮ ಘೋಷಣೆ ಮಾಡಿದ್ದೇವೆ. ಅದಾದ ನಂತರ ಬಿಜೆಪಿಯವರು ನಾವು ಕೂಡ ಕಾರ್ಯಕ್ರಮ ಮಾಡುತ್ತೇವೆ