ಕುಡಚಿ ಮೀಸಲು ಕ್ಷೇತ್ರದ ಬಿಜೆಪಿ ಶಾಸಕ ಪಿ. ರಾಜೀವ್ ಗೆ ಬಂಧನ ಭೀತಿ ಎದುರಾಗಿದೆ.2016 ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧ ಎದುರಾದ ಘಟನೆ ಇದಾಗಿದೆ. ಮಾಜಿ ಶಾಸಕ ಶಾಮ ಘಾಟಗೆ ಮನೆಗೆ ಹೋಗಿ ಧಮಕಿ ಹಾಕಿದ ಪ್ರಕರಣ ಹಿನ್ನೆಲೆ ನ್ಯಾಯಾಲಯಕ್ಕೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಶಾಸಕನ ವಿರುದ್ಧ ವಾರಂಟ ಜಾರಿಯಾಗಿದೆ. ಶಾಸಕರ ಮೇಲೆ ಸಕ್ಕರೆ ಕಾರ್ಖಾನೆಗಳ ವಿರುದ್ಧ ಹಣ ಪಡೆದು ಪ್ರತಿಭಟನೆ ನಿಲ್ಲಿಸಿದ್ದಾರೆ ಎಂದು ಮಾಜಿ ಶಾಸಕ ಆರೋಪ ಮಾಡಿದ್ದಾರೆ.ಶ್ಯಾಮ