ಮುಜರಾಯಿ ಇಲಾಖೆ ಅನುದಾನ ಹಿಂಪಡೆಯಲು ಬಿಜೆಪಿ ಶಾಸಕ ಮನವಿ ಮಾಡಿಕೊಂಡು ಸಚಿವರಿಗೆ ಪತ್ರ ಬರೆದಿದ್ದಾರೆ.ಹೊಸದುರ್ಗ ಶಾಸಕ ಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದು, ಬಂದ ಅನುದಾನ ವಾಪಸ್ಸು ಪಡೆಯುವಂತೆ ಪತ್ರ ಬರೆದಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಪತ್ರ ಬರೆದಿದ್ದು, ದೇಗುಲ ಅಭಿವೃದ್ಧಿಗೆ 8ಲಕ್ಷ ರೂ. ಬಿಡುಗಡೆ ಮಾಡಿರುವ ಮುಜರಾಯಿ ಇಲಾಖೆ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಮುಜರಾಯಿ ಇಲಾಖೆ ಸಚಿವ ರಾಜಶೇಖರ ಬಿ. ಪಾಟೀಲ್ ಅವರಿಗೆ ಪತ್ರ ಬರೆದ