ಬೆಂಗಳೂರು: ಬಿಜೆಪಿಯ ಅನೇಕ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಒಲವು ತೋರಿಸಿದ್ದು, ಜನವರಿಯ ವೇಳೆಗೆ ನಿಚ್ಚಳವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಶಾಕ್ ನೀಡಿದ್ದಾರೆ.