ನಗರದಲ್ಲಿ ಮಾತನಾಡಿದ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನಿನ್ನ ನೇತೃತ್ವಲ್ಲಿ ಪಕ್ಷ ದೊಡ್ಡದಾಗಿ ಬೆಳೆಯಲಿ ಎಂದು ಹಲವು ನಾಯಕರು ಹಾರೈಸಿದ್ದಾರೆ.ಪಕ್ಷದಲ್ಲು ಎಲ್ಲರನ್ನು ವಿಶ್ವಾಸಕ್ಕೆ ತಗೊಂಡು ಕೆಲಸ ಮಾಡುತ್ತೇನೆ.ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಾಕಷ್ಟು ಹೆಸರುಗಳ ಬಗ್ಗೆ ಚರ್ಚೆ ಆಯ್ತು.ಆದರೆ ಪಕ್ಷದ ಭವಿಷ್ಯದ ದೃಷ್ಟಿಯಿಂದ ನನಗೆ ವರಿಷ್ಠರು ಅವಕಾಶ ಮಾಡಿಕೊಟ್ಟಿದ್ದಾರೆ.ಅದಕ್ಕಾಗಿ ನನಗೆ ಹೆಮ್ಮೆ ಇದೆ, ತುಂಬಾ ಸಂತೋಷ ಇದೆ.ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.ಅದಕ್ಕೆ ಕೇಂದ್ರದಿಂದ ವೀಕ್ಷಕರು ಬರ್ತಾರೆ.ಬಹುತೇಕ ಅಂದೇ ವಿಪಕ್ಷ