ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಸರಣಿ ಸೋಲಾದ ಹಿನ್ನೆಲೆಯಲ್ಲಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ವಿರುದ್ದ ಹೈಕಮಾಂಡ್ ಗೆ ದೂರು ನೀಡಲಾಗಿದೆ. ದಕ್ಷಿಣ ಪದವೀಧರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮೈ.ವಿ.ರವಿಶಂಕರ್ ಅವರು ಬಿ.ಎಲ್.ಸಂತೋಷ್ ಮೂಲಕ ಹೈಕಮಾಂಡ್ ಗೆ ಸೋಲಿಗೆ ಕಾರಣ ಹೇಳಿದ್ದಾರೆ ಎನ್ನಲಾಗಿದೆ. ಬಿಜೆಪಿ ಭದ್ರಕೋಟೆಯಾಗಿದ್ದ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಹಿನ್ನಡೆಯಾಗಲು ಸ್ವಪಕ್ಷೀಯರೇ ಕಾರಣ. ಒಕ್ಕಲಿಗ ಮತಗಳನ್ನ ಸೆಳೆಯುವಲ್ಲಿ ಬಿಜೆಪಿ ವಿಫಲವಾಗಿದೆ. ವಕೀಲರ ಬಗ್ಗೆ ಅವಹೇಳನದ ಮಾತು,