ಬೆಂಗಳೂರು : ಮಂಡ್ಯದಲ್ಲಿ ಬಿಜೆಪಿ ಸಂಘಟನೆಗೆ ಯುವ ನಾಯಕತ್ವ ಬರುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿಕೆ ಬೆನ್ನಲ್ಲೇ ಆ ಯುವ ನಾಯಕ ಯಾರು ಎಂಬ ಪ್ರಶ್ನೆ ಈಗ ಎದ್ದಿದೆ. ಮಂಡ್ಯದಲ್ಲಿ ಬಿಜೆಪಿಗೆ ಶಕ್ತಿ ಇಲ್ಲ. ಕಳೆದ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರದಲ್ಲೂ ಜೆಡಿಎಸ್ ಜಯಭೇರಿ ಭಾರಿಸಿತ್ತು.ಜೆಡಿಎಸ್, ಕಾಂಗ್ರೆಸ್ನ ಭದ್ರಕೋಟೆಯಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಕಮಲ ಅರಳುವುದು ಕಷ್ಟ. ಆದರೆ ಈ ಬಾರಿ ಹೇಗಾದರೂ ಮಾಡಿ ಕಮಲ ಅರಳಿಸಲೇಬೇಕೆಂದು