ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಅವರನ್ನು ಮಣಿಸಿ, ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿಯವರು ಕಸರತ್ತು ನಡೆಸಿದ್ದಾರೆ.