ಬೆಂಗಳೂರು: ಹೇಗಾದರೂ ಮಾಡಿ ಕಾಂಗ್ರೆಸ್ ನೇತಾರ ಸಿಎಂ ಸಿದ್ದರಾಮಯ್ಯಗೇ ಸೋಲುಣಿಸಲು ಶತಾಯ ಗತಾಯ ಪ್ರಯತ್ನ ಪಡುತ್ತಿರುವ ಬಿಜೆಪಿ ಸಿಎಂ ಕ್ಷೇತ್ರಕ್ಕೆ ವಿಶೇಷ ಪಡೆಯನ್ನೇ ಕಳುಹಿಸಿತ್ತು.ಇದೀಗ ವರುಣಾ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಸೋಲಿಲ್ಲದ ಸರದಾರ. ಆದರೆ ಇದೀಗ ಅದೇ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಸೋಲುಣಿಸಲು ಬಿಜೆಪಿ ಕಾರ್ಯಕರ್ತರು ಯೋಜನೆ ಹೆಣೆದಿದ್ದಾರೆ.ವರುಣಾ ಕ್ಷೇತ್ರದಲ್ಲಿ ಸೂಕ್ತ, ಸಮರ್ಥ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿರುವ ಬಿಜೆಪಿಗೆ, ಇಲ್ಲಿನ ಕಾರ್ಯಕರ್ತರೇ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರರನ್ನು ಕಣಕ್ಕಿಳಿಸುವ ಮಾಸ್ಟರ್