ಬೆಂಗಳೂರು: ಆಂತರಿಕ ತಿಕ್ಕಾಟದಿಂದಾಗಿ ಕಾಂಗ್ರೆಸ್ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲು ಹೆಣಗಾಡುತ್ತಿದ್ದರೆ, ಬಿಜೆಪಿ ನಾಳೆ ಎರಡನೇ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.ಈ ಮೊದಲು ಏಪ್ರಿಲ್ 12 ಕ್ಕೆ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತದೆ ಎನ್ನಲಾಗಿದೆ. ಆದರೆ ಅಂತಿಮವಾಗ ಹಿನ್ನಲೆಯಲ್ಲಿ ಎರಡನೇ ಲಿಸ್ಟ್ ಘೋಷಿಸಿರಲಿಲ್ಲ. ಇದೀಗ ಅಮಿತ್ ಶಾ ಜತೆ ಚರ್ಚಿಸಿದ ಬಳಿಕ ನಾಳೆ ಅಭ್ಯರ್ಥಿಗಳ ಎರಡನೇ ಪಟ್ಟಿ ಘೋಷಿಸಲಿದೆ ಎನ್ನಲಾಗಿದೆ.ಮೊದಲ ಹಂತವಾಗಿ 72