ಮಂಗಳೂರು ಚಲೋ ನಡೆಸಲು ಬಿಜೆಪಿ ಹಮ್ಮಿಕೊಂಡಿರುವ ಬೈಕ್ ರ್ಯಾಲಿಗೆ ಪೊಲೀಸರು ತಡೆಯೊಡ್ಡಿದ ಹಿನ್ನೆಲೆಯಲ್ಲಿ ಬೇರೆ ಮಾರ್ಗದ ಮೂಲಕ ಮಂಗಳೂರು ತಲುಪಿ ಮಂಗಳೂರು ಚಲೋ ನಡೆಸಲು ಬಿಜೆಪಿ ಮುಖಂಡರು ಮುಂದಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಹೌದು, ಬೈಕ್ ರ್ಯಾಲಿ ಬಿಟ್ಟು ಬಸ್, ರೈಲು, ವಿಮಾನ ಮಾರ್ಗದ ಮೂಲಕ ಮಂಗಳೂರಿಗೆ ತೆರಳಲು ಬಿಜೆಪಿ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ. ಖಾಸಗಿ ಬಸ್`ಗಳನ್ನ ಮಾಡಿಕೊಂಡು ಹೊರಟರೆ ಅದಕ್ಕೂ ಪೊಲೀಸರು ತಡೆಯೊಡ್ಡುವ ಸಾಧ್ಯತೆ