ಬಿಜೆಪಿ ವ್ಯಾಪಾರಿ ಪಕ್ಷವಾಗಿದ್ದು, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದು ಸಚಿವ ಬಸವರಾಜ ರಾಯರೆಡ್ಡಿ ಟೀಕಿಸಿದ್ದಾರೆ.