ಬೆಂಗಳೂರು: ವಿಐಪಿ ಲೇನ್ ಇಲ್ಲ ಎಂಬ ಕಾರಣಕ್ಕೆ ಬಿಜೆಪಿ ಶಾಸಕ ಬಿ.ಸುರೇಶ್ ಗೌಡ ಟೋಲ್ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿದ ಘಟನೆ ತಡವಾಗಿ ವರದಿಯಾಗಿದೆ.