ಕಲಬುರಗಿ : ಕಲಬುರಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ ಅವರ ಕಾರು ಅಪಘಾತಕ್ಕೀಡಾಗಿದ್ದ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಗೋಳಸಂಗಿ ಬಳಿ ರಾಷ್ಟ್ರೀಯ ಹೆದ್ದಾರಿ -50ರಲ್ಲಿ ನಡೆದಿದೆ.