ಕಲಬುರಗಿ : ಪ್ರಧಾನಿ ಮೋದಿ ಬಗ್ಗೆ ಹೀನಾಯವಾಗಿ ಮಾತನಾಡಿದ ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್ ಗೆ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ದಿವ್ಯಾ ಹಾಗಾರಗಿ ತಕ್ಕ ಉತ್ತರ ನೀಡಿದ್ದಾರೆ.