ಸ್ವಚ್ಛತೆಯೇ ಸೇವಾ ಅಭಿಯಾನದ ಅಂಗವಾಗಿ ಬಿಸಿಲುನಗರಿಯಲ್ಲಿ ಶಾಸಕರೊಬ್ಬರು ಕೈಯಲ್ಲಿ ಪೊರಕೆ ಹಿಡಿದು ಸ್ವಚ್ಛತೆಯ ಕೆಲಸ ಮಾಡಿದ್ದಾರೆ.ಕೈಯಲ್ಲಿ ಪೊರಕೆ ಹಿಡಿದು ಸ್ವಚ್ಛತೆ ಮಾಡುತ್ತಿರುವ ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಸ್ವಚ್ಛತೆ ಕಾರ್ಯ ಮಾಡಿದರು.ಯಾದಗಿರಿ ನಗರದ ವಾರ್ಡ್ 15 ರ ಕಾಜಗಾರ ಓಣಿಯಲ್ಲಿ ಸ್ವಚ್ಛಾತಾ ಅಭಿಯಾನದ ಅಂಗವಾಗಿ ನಗರದ ಸ್ವಚ್ಛತೆ ಗೆ ಮುಂದಾದ ಶಾಸಕ ವೆಂಕಟರೆಡ್ಡಿ ಮುದ್ನಾಳ ಗಮನ ಸೆಳೆದರು. ಸ್ವಚ್ಛತೆಯೇ ಸೇವಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ