ನಾನು ರಾಜಕಾರಣ ಮಾಡೋಕೆ ಬಂದವನು. ಕಬ್ಬನ್ ಪಾರ್ಕ್, ಲಾಲ್ ಬಾಗ್ ನೋಡೋಕೆ ಬಂದಿಲ್ಲ. ಮಾತನಾಡಬೇಕಾದರೆ ಗೌರವ ಕೊಟ್ಟು ಗೌರವ ಪಡೆಯಬೇಕು. ಹಿರಿಯರು ಮಾರ್ಗದರ್ಶನ ಮಾಡಲಿ ಅದು ಬಿಟ್ಟು ಬೇರೆಯವರ ಬಗ್ಗೆ ಮಾತನಾಡುವುದು ಬೇಡ ಎಂದು ವಾಗ್ದಾಳಿ ನಡೆಸಿದರು.