ಬೆಳಗಾವಿ: ಬೆಳಗಾವಿ ಜಿಲ್ಲಾ ಕಾಂಗ್ರೆಸ್ನಲ್ಲಿ ಗಂಡಸರಿಲ್ಲ ಎಂದಿದ್ದ ಬಿಜೆಪಿ ಶಾಸಕ ರಾಜು ಕಾಗೆ, ಗಂಡಸೇ ಅಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.