ವಿಜಯಪುರ : ಉತ್ತರ ಕರ್ನಾಟಕದಲ್ಲಿ ಒಬ್ಬರನ್ನಾದರೂ ಜನ ಗೆಲ್ಲಿಸುತ್ತಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಳಿದ ಭಾಗದಲ್ಲಿ ಬಿಜೆಪಿಯ 15-20 ಶಾಸಕರು ಗೆಲ್ಲುತ್ತಾರೆ. ಅವರಲ್ಲೇ ಒಬ್ಬರು ಮುಖ್ಯಮಂತ್ರಿ ಆಗುತ್ತಾರೆ. ಆದ್ರೆ ಮುಂದಿನ ಬಾರಿ ಉತ್ತರ ಕರ್ನಾಟಕದವರೇ ಸಿಎಂ ಆಗ್ತಾರೆ. ಪ್ರಧಾನಿ ಮೋದಿ ಈ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.ನನ್ನ ಕ್ಷೇತ್ರದ 125 ಕೋಟಿ ಅನುದಾನ ಕಡಿತ ಮಾಡಿದ ಹಿನ್ನಲೆ ಸಿಎಂ ಬಿಎಸ್ ವೈ