ರಾಜ್ಯ ಸರಕಾರ ಟಿಪ್ಪು ಜಯಂತಿ ಆಚರಣೆಯನ್ನು ರದ್ದುಗೊಳಿಸಿರೋ ಕ್ರಮಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಮಾಡಿದ್ದರೆ, ಬಿಜೆಪಿ ಶಾಸಕರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ.