ಬಳ್ಳಾರಿ: ದೆಹಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿ ಪ್ರಾರ್ಥನೆ ವಿಚಾರ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದವರು ಸಹಕಾರ ನೀಡಲ್ಲ ಅಂದ್ರೆ ಇವರ ಮನಸ್ಥಿತಿ ಏನೆಂದು ಅರ್ಥ ಮಾಡಿಕೊಳ್ಳಬೇಕಾಗಿದೆ. ಬೇರೆಯವರಿಗೆ ಸೋಂಕು ಹರಡಲು ಹೀಗೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಸೋಮಸೇಖರ್ ರೆಡ್ಡಿ ಆರೋಪ ಮಾಡಿದ್ದಾರೆ.