ಬಿಜೆಪಿಯ ಕೇಂದ್ರದ ಸಚಿವರು, ಮುಖಂಡರು, ರಾಜ್ಯದ ಸಂಸದರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಶಾಸಕ ಬಸನಗೌಡ ಪಾಟೀಲ್ ಬಿಜೆಪಿ ಮುಖಂಡರ ವಿರುದ್ಧ ಗರಂ ಆಗಿದ್ದರೆ, ಚಿಂತಕ ಚಕ್ರವರ್ತಿ ಸೂಲಿಬೆಲೆ ಪರವಾಗಿ ಭರ್ಜರಿಯಾಗಿ ಬ್ಯಾಟಿಂಗ್ ಮಾಡಿದ್ದಾರೆ. ಕೇಂದ್ರ ಸಚಿವರಾಗಿ ನೆರೆ ಪರಿಹಾರ ತರೋದನ್ನು ಬಿಟ್ಟು ಪ್ರಶ್ನೆ ಮಾಡಿದವರನ್ನೇ ದೂರುತ್ತಾ ಟ್ವೀಟ್ಟರ್ ನಲ್ಲೇ ಕಾಲ ಕಳೆಯುತ್ತಿದ್ದಾರೆ. ಮೋದಿ ಪರ ಸೂಲಿಬೆಲೆ ಅಭಿಮಾನ ಹೊಂದಿದ್ದಾರೆ. ಆದರೆ ರಾಜ್ಯದ ಸಂಸದರು ನೆರೆ