ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಮನೆಗೆ ತೆರಳಿ ಆಶೀರ್ವದಿಸಿದ್ದ ನಾಗಸಾಧುಗಳು ಈಗ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ತಿಪ್ಪರಾಜು ಹವಾಲ್ದಾರ ಅವರನ್ನೂ ಆಶೀರ್ವದಿಸಿದ್ದಾರೆ.ಕಳೆದ ಮೂರು ದಿನಗಳಿಂದ ರಾಯಚೂರಿನಲ್ಲಿರುವ ನಾಗಸಾಧುಗಳು ಶಾಸಕ ತಿಪ್ಪರಾಜು ಹವಾಲ್ದಾರ್ ಮನೆಗೆ ಕಾರಿನಲ್ಲಿ ಬಂದ ಮೂವರು ನಾಗಸಾಧುಗಳು ನೇರವಾಗಿ ಮನೆಗೆ ಹೋಗಿ ಆಶೀರ್ವದಿಸಿದ್ದಾರೆ.ಐದು ಸಾವಿರ ರೂಪಾಯಿ ಕಾಣಿಕೆ ನೀಡಿ ಶಾಸಕ ತಿಪ್ಪರಾಜು ಆಶೀರ್ವಾದ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಮಂತ್ರಿಯಾಗಿ ಕೆಂಪು ಕಾರಿನಲ್ಲಿ ನಮ್ಮನ್ನು ನೋಡಲು ಬಾ ಎಂದು