ಬಿಜೆಪಿಯಿಂದ ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿ ಶಾಸಕರು ಬರೋದಾದರೆ ಅವರನ್ನು ಸ್ವಾಗತ ಮಾಡುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಬಿಜೆಪಿ ಶಾಸಕರಿಗೆ ಆಹ್ವಾನ ನೀಡಿದ್ದಾರೆ. ಬೆಂಗಳೂರಿನಲ್ಲಿ ಲೋಕಸಭೆ ಚುನಾವಣೆ ವೇಳೆಗೆ ಹಲವು ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಬರಬಹುದು. ಬಿಜೆಪಿಯಲ್ಲಿ ಬೇಸರ ಆಗಿ, ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದು ಹೇಳುವ ಶಾಸಕರು ಬರಬಹುದು. ಬಿಜೆಪಿಯಿಂದ ಬರೋ ಶಾಸಕರನ್ನು ಸೇರ್ಪಡೆ