ಬೆಂಗಳೂರು: ಅಧಿವೇಶನಕ್ಕೆ ಗೈರುಹಾಜರಾಗುವ ಬಿಜೆಪಿ ಶಾಸಕರ ಮಾಹಿತಿಯನ್ನು ರಾಜ್ಯ ಬಿಜೆಪಿ ಕಚೇರಿಗೆ ನೀಡುವಂತೆ ಸೂಚಿಸಲಾಗಿದೆ.