ರಾತ್ರೋರಾತ್ರಿ ಬಿಜೆಪಿ ಶಾಸಕರು ಪೊಲೀಸ್ ಕಮೀಷನರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.ಬೆಳಗಾವಿಯಲ್ಲಿ ರಾತ್ರೋರಾತ್ರಿ ಬಿಜೆಪಿ ಶಾಸಕರ ಪ್ರತಿಭಟನೆ ನಡೆದಿದೆ. ಕೋಲ್ಡ್ ಸ್ಟೋರೇಜನಿಂದ ಮಾಂಸ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಧರಣಿ ನಡೆದಿದೆ. ದಿಢೀರ್ ಆಗಿ ಬಿಜೆಪಿ ಇಬ್ಬರು ಶಾಸಕರಿಂದ ಪ್ರತಿಭಟನೆ ನಡೆಯಿತು. ಬೆಳಗಾವಿ ಪೊಲೀಸ್ ಕಮೀಷನರ್ ಕಚೇರಿ ಎದುರು ಧರಣಿಯನ್ನು ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ ನಡೆಸಿದರು. ಪೊಲೀಸ್ ಪ್ರೊಟೆಕ್ಷನ್ ಅಲ್ಲಿ ಬೀಪ್ ಮಾಂಸ ಸಾಗಾಟಕ್ಕೆ ವಿರೋಧ