ಹೊಟ್ಟೆಯೊಳಗೆ ವಿಷ ಇಟ್ಕೊಂಡು ಅಧಿಕಾರ ಮಾಡಿದರೆ ಹೀಗೆ ಆಗುತ್ತದೆ. ಸರಕಾರ ಉರುಳಿಸುವ ಕೆಲಸ ನಮ್ಮದ್ದಲ್ಲ. ಆದರೆ ನಾವು ಸರಕಾರ ಬೀಳಲಿ ಎಂದೇ ಅಂದುಕೊಂಡಿದ್ದೇವೆ. ಹೀಗಂತ ಬಿಜೆಪಿ ಶಾಸಕ ಹೇಳಿದ್ದಾರೆ.ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಜನರು ಬಯಸಿದ್ದಲ್ಲ ಎಂದು ಚಿಕ್ಕಮಗಳೂರಿನಲ್ಲಿ ಶಾಸಕ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.ಇಂತಹ ನೀಚ ಮುಖ್ಯಮಂತ್ರಿಯನ್ನು ನಾನೆಂದೂ ನೋಡಿರಲಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಕುರಿತು ಹೇಳಿದ್ದರು ಎಂದರು. ನಾನು