5 ವರ್ಷ ಸಿಎಂ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ ಎಂಬ ಸಚಿವ ಎಂ.ಬಿ.ಪಾಟೀಲ್ ಹೇಳಿಕೆಗೆ ಬಿಜೆಪಿ ಲೇವಡಿ ಮಾಡಿದೆ. ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ.