ಬೆಂಗಳೂರು: ಮತದಾನ ಮಾಡಲು ಜನಸಾಮಾನ್ಯರು, ಜನನಾಯಕರು ಎಂಬ ಬೇಧವಿಲ್ಲ. ಎಲ್ಲರೂ ಸರತಿ ಸಾಲಲ್ಲಿ ನಿಂತು ಮತದಾನ ಮಾಡಲೇಬೇಕು. ಆದರೆ ಇಲ್ಲೊಬ್ಬ ಬಿಜೆಪಿ ಸಂಸದರು ಮತಗಟ್ಟೆ ಅಧಿಕಾರಿಗಳ ಮೇಲೆ ದರ್ಪ ತೋರಿದ್ದಾರೆ.