ದಕ್ಷಿಣ ಕನ್ನಡ ಜಿಲ್ಲೆಯೆ ಬೆಂಕಿ ಹಚ್ಚಲು ನಮಗೂ ಗೊತ್ತು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಕುಡಿದ ಅಮಲಿನಲ್ಲಿ ಹೇಳಿಕೆ ನೀಡಿದ್ದಾರೆ. ಅವರಿಗೆ ಕನಿಷ್ಠ ಜ್ಞಾನವೂ ಇಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ್ ಪೂಜಾರಿ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚಲು ನಮಗೂ ಗೊತ್ತು ಎಂದು ಆಕ್ಷೇಪಾರ್ಹ ಹೇಳಿಕೆ ನೀಡಿರುವ ನಳಿನ್ ಕುಮಾರ್ ಕಟೀಲ್, ಕರಾವಳಿಯ ಪ್ರತಿ ಮನೆಗಳಿಗೆ ತೆರಳಿ